ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಹಾಲಿ ಎನ್ ಸಿಎ ಅಧ್ಯಕ್ಷ ವಿವಿಎಸ್ ಲಕ್ಷ್ಮಣ್ ಕಾರ್ಯನಿರ್ವಹಿಸಲಿದ್ದಾರಂತೆ. ಹಾಗಿದ್ದರೆ ಹಾಲಿ ಟೀಂ ಇಂಡಿಯಾ ಹೆಡ್ ಕೋಚ್ ರಾಹುಲ್ ದ್ರಾವಿಡ್ ಕತೆಯೇನು?ಜೂನ್ ಅಂತ್ಯಕ್ಕೆ ಟೀಂ ಇಂಡಿಯಾ ಐರ್ಲೆಂಡ್ ನಲ್ಲಿ ಟಿ20 ಸರಣಿ ಆಡಲು ತೆರಳಲಿದೆ. ಇದೇ ವೇಳೆ ಟೀಂ ಇಂಡಿಯಾದ ಇನ್ನೊಂದು ತಂಡ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿ ಆಡಲಿದೆ.ಹೀಗಾಗಿ ಎರಡು ತಂಡಗಳಿಗೆ ಇಬ್ಬರು ಕೋಚ್ ಗಳು ಅನಿವಾರ್ಯ. ಹಾಲಿ ಮುಖ್ಯ