Photo Courtesy: Twitterರಾಂಚಿ: ನ್ಯೂಜಿಲೆಂಡ್ ವಿರುದ್ಧ ನಡೆದ ಮೊದಲ ಟಿ20 ಪಂದ್ಯವನ್ನು ಟೀಂ ಇಂಡಿಯಾ 21 ರನ್ ಗಳಿಂದ ಸೋತಿದೆ. ಮೊದಲು ಬ್ಯಾಟಿಂಗ್ ಮಾಡಿದ ನ್ಯೂಜಿಲೆಂಡ್ 176 ರನ್ ಗಳ ಗುರಿ ನೀಡಿತ್ತು. ಈ ಮೊತ್ತ ಬೆನ್ನತ್ತಿದ ಟೀಂ ಇಂಡಿಯಾ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 155 ರನ್ ಗಳಿಸಲಷ್ಟೇ ಶಕ್ತವಾಯಿತು.ಭಾರತಕ್ಕೆ ಅಗ್ರ ಕ್ರಮಾಂಕದ ಬ್ಯಾಟಿಗರು ಕೈ ಕೊಟ್ಟಿದ್ದು ದುಬಾರಿಯಾಯಿತು. ಏಕದಿನ ಸರಣಿಯಲ್ಲಿ ಮಿಂಚಿದ್ದ ಶುಬ್ಮನ್