ದುಬೈ: ಭಾರತದ ಖ್ಯಾತ ಟೆನಿಸ್ ತಾರೆ ಸಾನಿಯಾ ಮಿರ್ಜಾ ಪತಿ, ಪಾಕಿಸ್ತಾನ ಕ್ರಿಕೆಟಿಗ ಶೊಯೇಬ್ ಮಲಿಕ್ ರನ್ನು ಮಾಜಿ ಕ್ರಿಕೆಟಿಗ ವಾಸಿಂ ಅಕ್ರಂ ಟೀಂ ಇಂಡಿಯಾ ಕ್ರಿಕೆಟಿಗ ಧೋನಿಗೆ ಹೋಲಿಕೆ ಮಾಡಿದ್ದಾರೆ.ಏಷ್ಯಾ ಕಪ್ ನಲ್ಲಿ ಮಲಿಕ್ ಪಾಕ್ ಒತ್ತಡದ ಪರಿಸ್ಥಿತಿಯಲ್ಲಿ ಉತ್ತಮ ಬ್ಯಾಟಿಂಗ್ ಮಾಡುವ ಮೂಲಕ ತಂಡಕ್ಕೆ ನೆರವಾಗಿದ್ದಾರೆ. ನಿನ್ನೆ ಭಾರತದ ವಿರುದ್ಧ ಮಲಿಕ್ 78 ರನ್ ಸಿಡಿಸಿದ್ದರು. ಇದಕ್ಕೆ ಮೊದಲು ಅಫ್ಘಾನಿಸ್ತಾನ ವಿರುದ್ಧವೂ ಅರ್ಧಶತಕ ಸಿಡಿಸಿ ತಂಡದ ಗೆಲುವಿಗೆ