ಪೋರ್ಟ್ ಆಫ್ ಸ್ಪೇನ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ವಿಂಡೀಸ್ 365 ರನ್ ಗಳ ಗೆಲುವಿನ ಗುರಿ ಬೆನ್ನತ್ತಿ ಹೊರಟಿದೆ.ದ್ವಿತೀಯ ಇನಿಂಗ್ಸ್ ನಲ್ಲಿ ವೇಗವಾಗಿ ರನ್ ಗಳಿಸಿದ ಭಾರತ 2 ವಿಕೆಟ್ ನಷ್ಟಕ್ಕೆ 181 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತು. ಮೊದಲ ಇನಿಂಗ್ಸ್ ನಲ್ಲಿ 183 ರನ್ ಗಳ ಮುನ್ನಡೆ ಸೇರಿದಂತೆ ಭಾರತಕ್ಕೆ ಒಟ್ಟು 364 ರನ್ ಗಳ ಮುನ್ನಡೆ ಸಿಕ್ಕಿತು. ದ್ವಿತೀಯ ಇನಿಂಗ್ಸ್