ಬಾರ್ಬಡೋಸ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು.ಮೊದಲು ಬ್ಯಾಟಿಂಗ್ ಮಾಡುತ್ತಿರುವ ವಿಂಡೀಸ್ ನಿಯಮಿತವಾಗಿ ವಿಕೆಟ್ ಕಳೆದುಕೊಳ್ಳುತ್ತಾ ಇದ್ದರೂ ರನ್ ರೇಟ್ ಕಾಯ್ದುಕೊಂಡಿರುವುದು ವಿಶೇಷ. ಇತ್ತೀಚೆಗಿನ ವರದಿ ಬಂದಾಗ ವಿಂಡೀಸ್ 16.3 ಓವರ್ ಗಳಲ್ಲಿ 4 ವಿಕೆಟ್ ಕಳೆದುಕೊಂಡು 92 ರನ್ ಗಳಿಸಿದೆ. ನಾಯಕ ಶೈ ಹೋಪ್ 27, ರೊವ್ ಮಾನ್ ಪೊವೆಲ್ 4 ರನ್ ಗಳಿಸಿ ಕ್ರೀಸ್