File photoಟ್ರಿನಿಡಾಡ್: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಟಿ20 ಸರಣಿ ಮೊದಲ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.ವಿಂಡೀಸ್ ಪರ ಆರಂಭಿಕರಾಗಿ ಕಣಕ್ಕಿಳಿದ ಕೈಲ್ ಮೇಯರ್ಸ್ ಮತ್ತು ಬ್ರೆಂಡನ್ ಕಿಂಗ್ ಉತ್ತಮ ಆರಂಭ ನೀಡಿದ್ದಾರೆ. ಆದರೆ ಐದನೇ ಓವರ್ ಆರಂಭವಾಗುತ್ತಿದ್ದಂತೇ ಚಾಹಲ್ ಬೌಲಿಂಗ್ ನಲ್ಲಿ ಮೇಯರ್ಸ್ 1 ರನ್, ಕಿಂಗ್ 18 ಎಸೆತಗಳಿಂದ ರನ್ ಗಳಿಸಿ ವಿಕೆಟ್ ಒಪ್ಪಿಸಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ವಿಂಡೀಸ್