ದುಬೈ: ಏಷ್ಯಾ ಕಪ್ ಕ್ರಿಕೆಟ್ ನ ಸೂಪರ್ ಫೋರ್ ಹಂತದ ಪಂದ್ಯದಲ್ಲಿ ಟೀಂ ಇಂಡಿಯಾ ಇಂದು ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನವನ್ನು ಎದುರಿಸಲಿದೆ.ಈ ಪಂದ್ಯದಲ್ಲಿ ಭಾರತ ತಂಡದಲ್ಲಿ ಬದಲಾವಣೆ ನಿಶ್ವಿತ. ಕಳೆದ ಪಂದ್ಯದ ಹೀರೋ ಹಾರ್ದಿಕ್ ಪಾಂಡ್ಯ ಪುನರಾಗಮನವಾಗುತ್ತಿರುವುದರಿಂದ ರಿಷಬ್ ಪಂತ್ ತಂಡದಿಂದ ಹೊರಗುಳಿಯುವುದು ಬಹುತೇಕ ಖಚಿತ. ದಿನೇಶ್ ಕಾರ್ತಿಕ್ ಮತ್ತೆ ಕೀಪಿಂಗ್ ಮಾಡಬೇಕಾಗಬಹುದು.ಇನ್ನು, ಕಳೆದ ಪಾಕ್ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್ ಗೆ ಸಾಥ್ ನೀಡಿದ್ದ ರವೀಂದ್ರ ಜಡೇಜಾ ಗಾಯದಿಂದಾಗಿ ಏಷ್ಯಾ