ಮುಂಬೈ: ಟೀಂ ಇಂಡಿಯಾದ ಭವಿಷ್ಯದ ನಾಯಕ ಎಂದೇ ಪರಿಗಣಿತವಾಗಿರುವ ಹಾರ್ದಿಕ್ ಪಾಂಡ್ಯ ಹಿರಿಯರನ್ನು ಕಡೆಗಣಿಸುತ್ತಾರೆ ಎಂಬ ಆರೋಪ ಕೇಳಿಬಂದಿದೆ.ತಂಡದ ಹಿರಿಯ ಆಟಗಾರರು ನೀಡುವ ಸಲಹೆಯನ್ನು ಹಾರ್ದಿಕ್ ಸ್ವೀಕರಿಸುವುದಿಲ್ಲ ಎಂದು ಕೆಲವರು ಅವರ ಮೇಲೆ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದಕ್ಕೆ ಕಾರಣವಾಗಿದ್ದು ಮೊದಲ ಏಕದಿನ ಪಂದ್ಯದ ವೇಳೆ ವಿರಾಟ್ ಕೊಹ್ಲಿ ಫೀಲ್ಡಿಂಗ್ ಬಗ್ಗೆ ನೀಡಿದ ಸಲಹೆಯನ್ನು ಕ್ಯಾರೇ ಎನ್ನದೇ ಹಾರ್ದಿಕ್ ಬೌಲರ್ ಗೆ ಸೂಚನೆ ನೀಡಿ ತೆರಳಿದ್ದು. ಈ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ