ದುಬೈ: ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಯಲ್ಲಿ ಹಾಂಗ್ ಕಾಂಗ್ ವಿರುದ್ಧ ಗೆಲ್ಲುವುದರೊಂದಿಗೆ ಟೀಂ ಇಂಡಿಯಾ ಸೂಪರ್ ಫೋರ್ ಹಂತಕ್ಕೇರಿದೆ.ಇದರೊಂದಿಗೆ ಎರಡು ಲೀಗ್ ಪಂದ್ಯಗಳನ್ನು ಗೆದ್ದ ಟೀಂ ಇಂಡಿಯಾ ಎ ಗುಂಪಿನ ಅಗ್ರ ತಂಡವಾಗಿದೆ. ಭಾರತದ ವಿರುದ್ಧ ಸೋತಿದ್ದ ಪಾಕಿಸ್ತಾನ ಎ ಗುಂಪಿನಲ್ಲಿ ಎರಡನೇ ಸ್ಥಾನದಲ್ಲಿದೆ. ಹಾಂಗ್ ಕಾಂಗ್ ಮೂರನೇ ಸ್ಥಾನದಲ್ಲಿದೆ. ಅತ್ತ ಬಿ ಗುಂಪಿನಲ್ಲಿ ಅಫ್ಘಾನಿಸ್ತಾನ ಎರಡು ಪಂದ್ಯಗಳನ್ನು ಗೆದ್ದು ಅಗ್ರಸ್ಥಾನಿಯಾಗಿ ಸೂಪರ್ ಫೋರ್ ಹಂತಕ್ಕೇರಿದೆ. ಎ ಗುಂಪಿನಲ್ಲಿ ಎರಡನೇ