File photoಕೊಲೊಂಬೋ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಸೂಪರ್ ಫೋರ್ ಹಂತದಲ್ಲಿ ಟೀಂ ಇಂಡಿಯಾ ಭಾನುವಾರ ಪಾಕಿಸ್ತಾನ ವಿರುದ್ಧ ಪಂದ್ಯವಾಡಲಿದೆ. ಆದರೆ ಈ ಪಂದ್ಯಕ್ಕೆ ಮೊದಲು ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ದೊಡ್ಡ ತಲೆನೋವು ಎದುರಾಗಿದೆ.ತಂಡಕ್ಕೆ ಕೆಎಲ್ ರಾಹುಲ್ ಪುನರಾಗಮನವಾಗಿರುವುದರಿಂದ ಈಗ ಅವರಿಗಾಗಿ ಆಡುವ ಬಳಗದಿಂದ ಹೊರಗುಳಿಯುವುದು ಯಾರು ಎಂಬ ಪ್ರಶ್ನೆ ಎದುರಾಗಿದೆ. ಈ ಮೊದಲು ರಾಹುಲ್ ಸ್ಥಾನದಲ್ಲಿ ಇಶಾನ್ ಕಿಶನ್ ವಿಕೆಟ್ ಕೀಪರ್ ಬ್ಯಾಟಿಗನಾಗಿ ಕಣಕ್ಕಿಳಿದಿದ್ದರು. ಅವರು