ಡುಬ್ಲಿನ್: ಐರ್ಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಹಿರಿಯ ಕ್ರಿಕೆಟಿಗ ಧೋನಿ ಆಡದೇ ವಾಟರ್ ಬಾಯ್ ಆಗಿ ಎಲ್ಲರ ಅಚ್ಚರಿಗೆ ಕಾರಣವಾಗಿದ್ದರು. ಅಷ್ಟಕ್ಕೂ ಆವತ್ತು ಧೋನಿ ನೀರು ಸರಬರಾಜು ಮಾಡುವ ಕೆಲಸಕ್ಕೆ ಕೈ ಹಾಕಿದ್ದು ಯಾಕೆಂದು ಗೊತ್ತಾಗಿದೆ. ಪಂದ್ಯದ ನಂತರ ಪತ್ರಿಕಾಗೋಷ್ಠಿಯಲ್ಲಿ ನಾಯಕ ವಿರಾಟ್ ಕೊಹ್ಲಿಗೆ ಪತ್ರಕರ್ತರು ಧೋನಿಯನ್ನು ನೀರು ಸರಬರಾಜು ಮಾಡಲು ಮಾಡಲು ಮೈದಾನಕ್ಕೆ ಕಳುಹಿಸಿದ್ದೇಕೆ ಎಂದು ಪ್ರಶ್ನಿಸಿದ್ದರು. ಇದಕ್ಕೆ ಸಿಟ್ಟಿಗೆದ್ದ ಕೊಹ್ಲಿ ಯಾರು ನೀರು ಸರಬರಾಜು