ಮುಂಬೈ: ಟೀಂ ಇಂಡಿಯಾ ವಿಶ್ವಕಪ್ ತಂಡ ಆಯ್ಕೆಯಾದ ಬೆನ್ನಲ್ಲೇ ರಿಷಬ್ ಪಂತ್ ರನ್ನು ತಂಡದಿಂದ ಹೊರಗಿಟ್ಟು, ದಿನೇಶ್ ಕಾರ್ತಿಕ್ ಗೆ ಮಣೆ ಹಾಕಿದ್ದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗುತ್ತಿದೆ.