Photo Courtesy: Twitterಹ್ಯಾಂಗ್ ಝೂ: ಚೀನಾದಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರಿಕೆಟ್ ಪಂದ್ಯದಲ್ಲಿ ಇಂದು ಮಲೇಷ್ಯಾ ವಿರುದ್ಧದ ಪಂದ್ಯದಲ್ಲಿ ಭಾರತ ತಂಡದ ಖಾಯಂ ನಾಯಕಿ ಹರ್ಮನ್ ಪ್ರೀತ್ ಕೌರ್ ಆಡುತ್ತಿಲ್ಲ.ಅವರ ಬದಲಿಗೆ ಸ್ಮೃತಿ ಮಂಧನಾ ತಂಡದ ನಾಯಕತ್ವ ವಹಿಸಿಕೊಂಡಿದ್ದಾರೆ. ಅಷ್ಟಕ್ಕೂ ಹರ್ಮನ್ ಪ್ರೀತ್ ಕೌರ್ ಏಷ್ಯನ್ ಗೇಮ್ಸ್ ನಲ್ಲಿ ಆಡದೇ ಇರಲು ಕಾರಣವಿದೆ.ಹಿಂದೆ ಬಾಂಗ್ಲಾದೇಶ ವಿರುದ್ಧದ ಏಕದಿನ ಸರಣಿಯಲ್ಲಿ ಹರ್ಮನ್ ಅಶಿಸ್ತಿನ ವರ್ತನೆ ತೋರಿದ್ದಕ್ಕೆ ಅವರಿಗೆ ಐಸಿಸಿ ಎರಡು ಪಂದ್ಯಗಳ