Photo Courtesy: Twitterಕೊಲೊಂಬೊ: ಏಷ್ಯಾ ಕಪ್ ಕ್ರಿಕೆಟ್ ನಲ್ಲಿ ಜಸ್ಪ್ರೀತ್ ಬುಮ್ರಾ ಆರಂಭದಲ್ಲಿ ಬೌಲಿಂಗ್ ಮಾಡಿ ಮತ್ತೆ ಪೆವಿಲಿಯನ್ ಸೇರಿಕೊಳ್ಳುತ್ತಿದ್ದಾರೆ. ಇದ್ಯಾಕೆ ಹೀಗೆ?ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲೂ ಆರಂಭದಲ್ಲಿ 5 ಓವರ್ ನಡೆಸಿ ಬಳಿಕ ಬುಮ್ರಾ ವಿಶ್ರಾಂತಿ ಪಡೆದಿದ್ದರು. ಲಂಕಾ ವಿರುದ್ಧದ ಪಂದ್ಯದಲ್ಲೂ 5 ಓವರ್ ಸ್ಪೆಲ್ ಬಳಿಕ ಪೆವಿಲಿಯನ್ ಸೇರಿಕೊಂಡರು. ಈ ಎರಡೂ ಪಂದ್ಯಗಳಲ್ಲಿ ಬುಮ್ರಾ ಸ್ಥಾನದಲ್ಲಿ ಸೂರ್ಯಕುಮಾರ್ ಯಾದವ್ ಬದಲಿ ಆಟಗಾರನಾಗಿ ಫೀಲ್ಡಿಂಗ್ ಮಾಡಿದರು.ಜಸ್ಪ್ರೀತ್ ಬುಮ್ರಾ ಭಾರತದ ಬೌಲಿಂಗ್