ಮುಂಬೈ: ಐರ್ಲೆಂಡ್ ವಿರುದ್ಧದ ಟಿ20 ಸರಣಿಗೆ ಟೀಂ ಇಂಡಿಯಾಗೆ ಗಾಯಾಳುಗಳಾಗಿ ಚೇತರಿಸಿಕೊಂಡಿರುವ ಜಸ್ಪ್ರೀತ್ ಬುಮ್ರಾ ನಾಯಕರಾಗಿದ್ದು, ಪ್ರಸಿದ್ಧ ಕೃಷ್ಣ ಕೂಡಾ ಕಮ್ ಬ್ಯಾಕ್ ಮಾಡಿದ್ದಾರೆ.