ಮುಂಬೈ: ಟಿ20 ವಿಶ್ವಕಪ್ ಗೆ ಟೀಂ ಇಂಡಿಯಾ ಪ್ರಕಟಗೊಂಡಿದ್ದು, ಜಸ್ಪ್ರೀತ್ ಬುಮ್ರಾ ಕಮ್ ಬ್ಯಾಕ್ ಮಾಡಿದ್ದಾರೆ. ಆದರೆ ಮೊಹಮ್ಮದ್ ಶಮಿಯನ್ನು ಮೀಸಲು ಆಟಗಾರನ ಲಿಸ್ಟ್ ನಲ್ಲಿಟ್ಟಿರುವುದು ಅಭಿಮಾನಿಗಳಿಗೆ ಅಚ್ಚರಿ ತಂದಿದೆ.