ಅಹಮ್ಮದಾಬಾದ್: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಗೆ ಇಂದು ಚಾಲನೆ ಸಿಗುತ್ತಿದೆ. ಆದರೆ ಎಲ್ಲರೂ ನಿರೀಕ್ಷಿಸುತ್ತಿದ್ದ ಅದ್ಧೂರಿ ಉದ್ಘಾಟನಾ ಸಮಾರಂಭ ನಡೆಯುತ್ತಿಲ್ಲ. ಇದಕ್ಕೆ ಕಾರಣ ಇಲ್ಲಿದೆ.ಸಾಮಾನ್ಯವಾಗಿ ಬಿಸಿಸಿಐ ಐಪಿಎಲ್ ಟೂರ್ನಿಗೂ ಬಾಲಿವುಡ್ ಸ್ಟಾರ್ ಗಳನ್ನು ಕರೆಸಿಕೊಂಡು ಅದ್ಧೂರಿಯಾಗಿ ಉದ್ಘಾಟನಾ ಸಮಾರಂಭ ಆಯೋಜಿಸುತ್ತದೆ. ಆದರೆ ವಿಶ್ವಕಪ್ ನಂತಹ ಪ್ರತಿಷ್ಠಿತ ಟೂರ್ನಿಗೆ ಉದ್ಘಾಟನಾ ಸಮಾರಂಭವನ್ನು ಬಿಸಿಸಿಐ ರದ್ದು ಮಾಡಿರುವುದೇಕೆ?ಸಾಮಾನ್ಯವಾಗಿ ಐಪಿಎಲ್ ಪಂದ್ಯಗಳು ಸಂಜೆ ನಡೆಯುತ್ತವೆ. ಹೀಗಾಗಿ ಪಂದ್ಯಕ್ಕಿಂತ ಮೊದಲು ಉದ್ಘಾಟನಾ