Photo Courtesy: Twitterಮುಂಬೈ: ಮಾರ್ಚ್ 4 ರಿಂದ ಆರಂಭವಾಗಲಿರುವ ಮಹಿಳಾ ಐಪಿಎಲ್ ಕೂಟದಲ್ಲಿ ಭಾಗಿಯಾಗಲು ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಈಗಾಗಲೇ ಮುಂಬೈಗೆ ಬಂದಿಳಿದಿದೆ.ಆದರೆ ಇನ್ನೂ ತಂಡದ ನಾಯಕಿ ಸ್ಮೃತಿ ಮಂಧನಾ ಇನ್ನೂ ತಂಡವನ್ನು ಕೂಡಿಕೊಂಡಿಲ್ಲ. ಹೀಗಾಗಿ ಫ್ಯಾನ್ಸ್ ಒಂದೇ ಸಮನೆ ಆರ್ ಸಿಬಿಯನ್ನು ಈ ಬಗ್ಗೆ ಪ್ರಶ್ನಿಸುತ್ತಲೇ ಇದ್ದಾರೆ.ಸ್ಮೃತಿ ಯಾಕೆ ಇನ್ನೂ ತಂಡವನ್ನು ಕೂಡಿಕೊಂಡಿಲ್ಲ ಎಂದು ಅಭಿಮಾನಿಗಳು ಪ್ರಶ್ನಿಸುತ್ತಲೇ ಇದ್ದಾರೆ. ಈಗಾಗಲೇ ಹರ್ಮನ್ ಪ್ರೀತ್ ಮುಂಬೈ ತಂಡವನ್ನು