ಕಾರ್ಡಿಫ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿಯಾಗಿ ಗೆದ್ದ ಟೀಂ ಇಂಡಿಯಾ ದ್ವಿತೀಯ ಪಂದ್ಯದಲ್ಲಿ ಇಂಗ್ಲೆಂಡ್ ವಿರುದ್ಧ ಇಷ್ಟು ಹೀನಾಯವಾಗಿ ಸೋತಿದ್ದು ಹೇಗೆ? ಅದಕ್ಕೆ ಉತ್ತರ ಸ್ವತಃ ನಾಯಕ ವಿರಾಟ್ ಕೊಹ್ಲಿ ನೀಡಿದ್ದಾರೆ. ಮೊದಲ ಪಂದ್ಯದಲ್ಲಿ ಅತಿಥೇಯರಿಗೆ ಭಾರತದ ಸ್ಪಿನ್ನರ್ ಕುಲದೀಪ್ ಯಾದವ್ ದುಸ್ವಪ್ನರಾಗಿದ್ದರು. ಹೀಗಾಗಿ ಎರಡನೇ ಪಂದ್ಯದಲ್ಲಿ ಅವರನ್ನು ಎದುರಿಸುವ ಬಗೆ ಹೇಗೆಂದು ತಯಾರಿ ಮಾಡಿಕೊಂಡು ಬರುವುದಾಗಿ ಹೇಳಿದ್ದರು.ಅದರಂತೇ ಇಂಗ್ಲೆಂಡ್ ಕ್ರಿಕೆಟಿಗರು ರಿಸ್ಟ್ ಸ್ಪಿನ್ನರ್ ಗಳನ್ನು ಎದುರಿಸುವ ಕಲೆಯನ್ನು ಕರಗತ