ಟ್ರೆಂಟ್ ಬ್ರಿಡ್ಜ್: ಇಂಗ್ಲೆಂಡ್ ವಿರುದ್ಧ ತೃತೀಯ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಕ್ರಿಕೆಟಿಗರು ಕಪ್ಪು ಪಟ್ಟಿ ಧರಿಸಿ ಮೈದಾನಕ್ಕಿಳಿದಿದ್ದಾರೆ.ಸಾಮಾನ್ಯವಾಗಿ ಸಂತಾಪ ಸೂಚಕವಾಗಿ ಕ್ರಿಕೆಟಿಗರು ಈ ರೀತಿ ಕಪ್ಪು ಪಟ್ಟಿ ಧರಿಸಿ ಆಡುತ್ತಾರೆ. ಇದೀಗ ಟೀಂ ಇಂಡಿಯಾ ಕ್ರಿಕೆಟಿಗರೂ ಅದೇ ಕಾರಣಕ್ಕೆ ಕಪ್ಪು ಪಟ್ಟಿ ಧರಿಸಿ ಆಡಿದ್ದಾರೆ.ಮೊನ್ನೆಯಷ್ಟೇ ನಿಧನರಾದ ಭಾರತ ರತ್ನ, ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಮತ್ತು ಟೀಂ ಇಂಡಿಯಾ ಮಾಜಿ ನಾಯಕ ಅಜಿತ್ ವಾಡೇಕರ್