ಕೇಪ್ ಟೌನ್: ದ.ಆಫ್ರಿಕಾ ವಿರುದ್ಧ ಮೊದಲ ಟೆಸ್ಟ್ ಪಂದ್ಯವನ್ನು ಹೀನಾಯವಾಗಿ ಸೋತ ಬೆನ್ನಲ್ಲೇ ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ವಿರುದ್ಧ ಟೀಕೆಗಳ ಸುರಿಮಳೆಯಾಗಿದೆ.ಟೀಂ ಇಂಡಿಯಾ ತಂಡವಾಗಿ ಕಳಪೆ ಪ್ರದರ್ಶನ ನೀಡಿದ್ದು ಮಾತ್ರವಲ್ಲ, ನಾಯಕ ರೋಹಿತ್ ಶರ್ಮಾ ಕೂಡಾ ಎರಡೂ ಇನಿಂಗ್ಸ್ ಗಳಲ್ಲಿ ಕಳಪೆ ಪ್ರದರ್ಶನ ನೀಡಿದ್ದರು. ಟೆಸ್ಟ್ ಕ್ರಿಕೆಟ್ ನಲ್ಲಿ ಅದರಲ್ಲೂ ವಿದೇಶದಲ್ಲಿ ಇತ್ತೀಚೆಗೆ ರೋಹಿತ್ ರನ್ ಗಳಿಕೆ ದಾಖಲೆಯೂ ಉತ್ತಮವಾಗಿಲ್ಲ.ಈ ಕಾರಣಕ್ಕೆ ರೋಹಿತ್ ಶರ್ಮಾ ವಿರುದ್ಧ ಮಾಜಿ