Photo Courtesy: Twitterಢಾಕಾ: ಬಾಂಗ್ಲಾದೇಶ ವಿರುದ್ಧ ಮೊದಲ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದರು.ಈ ಪಂದ್ಯದಲ್ಲಿ ಅವರು 70 ಎಸೆತಗಳಿಂದ 73 ರನ್ ಗಳಿಸಿ ತಂಡ ಹೀನಾಯ ಮೊತ್ತಕ್ಕೆ ಆಲೌಟ್ ಆಗುವುದನ್ನು ತಪ್ಪಿಸಿದರು. ಸಾಮಾನ್ಯವಾಗಿ ಆರಂಭಿಕನಾಗಿ ಕಣಕ್ಕಿಳಿಯುವ ರಾಹುಲ್ ಮಧ್ಯಮ ಕ್ರಮಾಂಕದಲ್ಲಿ ಆಡಲಿಳಿದಿದ್ದರು.ಈ ಪಂದ್ಯದಲ್ಲಿ ಅವರು ವಿಕೆಟ್ ಕೀಪರ್ ಆಗಿಯೂ ಕರ್ತವ್ಯ ನಿರ್ವಹಿಸಿದ್ದಾರೆ. ಈ ಮೊದಲು ರವಿಶಾಸ್ತ್ರಿ-ವಿರಾಟ್ ಕೊಹ್ಲಿ ನಾಯಕತ್ವದ