ಮುಂಬೈ: ಡೆಂಗ್ಯೂ ಜ್ವರದಿಂದ ಬಳಲುತ್ತಿರುವ ಟೀಂ ಇಂಡಿಯಾ ಆರಂಭಿಕ ಬ್ಯಾಟಿಗ ಶುಬ್ಮನ್ ಗಿಲ್ ಇನ್ನೂ ಚೇತರಿಸಿಕೊಂಡಿಲ್ಲ. ಮುಂದಿನ ಎರಡು ಪಂದ್ಯಗಳಿಗೆ ಅವರು ಲಭ್ಯರಾಗುವುದು ಅನುಮಾನ.