ಮುಂಬೈ: ಬೆನ್ನು ನೋವಿನಿಂದಾಗಿ ಕ್ರಿಕೆಟ್ ನಿಂದ ದೂರವಿರುವ ಜಸ್ಪ್ರೀತ್ ಬುಮ್ರಾ ಈ ಬಾರಿ ಐಪಿಎಲ್ ನಿಂದಲೂ ಹೊರಗುಳಿಯಲಿದ್ದಾರೆ ಎನ್ನಲಾಗಿದೆ.