ಮೆಲ್ಬೋರ್ನ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯದ ದ್ವಿತೀಯ ಇನಿಂಗ್ಸ್ ನಲ್ಲಿ ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳ ಕಳಪೆ ಪ್ರದರ್ಶನದ ಹಿನ್ನಲೆಯಲ್ಲಿ ರಾಹುಲ್ ದ್ರಾವಿಡ್ ಆಸ್ಟ್ರೇಲಿಯಾಕ್ಕೆ ತೆರಳಿ ಕ್ರಿಕೆಟಿಗರಿಗೆ ಸಲಹೆ ನೀಡಲಿ ಎಂದು ಮಾಜಿ ಕ್ರಿಕೆಟಿಗ ದಿಲೀಪ್ ವೆಂಗ್ಸರ್ಕಾರ್ ಹೇಳಿದ್ದರು.