ನವದೆಹಲಿ: ರಸ್ತೆ ಅಪಘಾತದಿಂದಾಗಿ ಕಳೆದ ಒಂದು ವರ್ಷದಿಂದ ಕ್ರಿಕೆಟ್ ನಿಂದ ದೂರವಿರುವ ರಿಷಬ್ ಪಂತ್ ಮತ್ತೆ ಕಣಕ್ಕೆ ಮರಳಲು ಸಿದ್ಧರಾಗಿದ್ದಾರೆ.ವಿಕೆಟ್ ಕೀಪರ್ ಬ್ಯಾಟಿಗ ರಿಷಬ್ ಮುಂಬರುವ ಐಪಿಎಲ್ ವೇಳೆ ಸಕ್ರಿಯ ಕ್ರಿಕೆಟ್ ಗೆ ಮರಳಬಹುದು ಎಂಬ ವಿಶ್ವಾಸವಿದೆ. ಇದಕ್ಕಾಗಿ ಅವರು ಈಗಾಗಲೇ ಅಭ್ಯಾಸದಲ್ಲಿ ತೊಡಗಿಸಿಕೊಂಡಿದ್ದಾರೆ. ಡಿಸೆಂಬರ್ 19 ರಂದು ನಡೆಯಲಿರುವ ಮಿನಿ ಹರಾಜು ಪ್ರಕ್ರಿಯೆಯಲ್ಲಿ ಯಾವ ಆಟಗಾರರನ್ನು ಖರೀದಿಸಬೇಕು ಎಂಬ ವಿಚಾರದ ಬಗ್ಗೆ ಈಗಾಗಲೇ ಡೆಲ್ಲಿ ಮ್ಯಾನೇಜ್ ಮೆಂಟ್ ರಿಷಬ್