ದುಬೈ: ಇಂಗ್ಲೆಂಡ್ ವಿರುದ್ಧ ವಿರಾಟ್ ಕೊಹ್ಲಿ ನೇತೃತ್ವದಲ್ಲಿ ಸರಣಿ ಸೋತು ಅಭಿಮಾನಿಗಳು, ಮಾಜಿಗಳ ಕೈಯಲ್ಲಿ ಛೀಮಾರಿ ಹಾಕಿಸಿಕೊಂಡಿರುವ ಟೀಂ ಇಂಡಿಯಾ ಏಷ್ಯಾ ಕಪ್ ನಂತಹ ಪ್ರತಿಷ್ಠಿತ ಟೂರ್ನಿಗೆ ಸಜ್ಜಾಗುತ್ತಿದೆ.ಆದರೆ ವಿರಾಟ್ ಕೊಹ್ಲಿ ಬದಲಿಗೆ ತಂಡವನ್ನು ರೋಹಿತ್ ಶರ್ಮಾ ಮುನ್ನಡೆಸಲಿದ್ದಾರೆ. ಈಗಾಗಲೇ ಟೆಸ್ಟ್ ಮಾದರಿಯಲ್ಲಿ ಸ್ಥಾನ ಸಿಗದ ನಿರಾಶೆಯಲ್ಲಿರುವ ರೋಹಿತ್ ಶರ್ಮಾ, ಏಷ್ಯಾ ಕಪ್ ನ್ನು ತಮ್ಮ ಪ್ರತಿಷ್ಠೆಯ ಕಣವಾಗಿಸಿ ತಂಡಕ್ಕೆ ಗೆಲುವು ತಂದುಕೊಡುತ್ತಾರಾ ಎನ್ನುವ ನಿರೀಕ್ಷೆ ಅಭಿಮಾನಿಗಳದ್ದು.ಒಂದು ವೇಳೆ ರೋಹಿತ್