ಮೊಹಾಲಿ: ಭಾರತ ಮತ್ತು ಅಫ್ಘಾನಿಸ್ತಾನ ನಡುವಿನ ಇಂದಿನ ಮೊದಲ ಟಿ20 ಪಂದ್ಯದಲ್ಲಿ ಟೀಂ ಇಂಡಿಯಾ ಗೆದ್ದರೆ ಅದು ಕೋಚ್ ರಾಹುಲ್ ದ್ರಾವಿಡ್ ಗೆ ವಿಶೇಷ ಉಡುಗೊರೆಯಾಗಲಿದೆ.ಯಾಕೆಂದರೆ ಗುರು ದ್ರಾವಿಡ್ ಗೆ ಇಂದು ಜನ್ಮದಿನದ ಸಂಭ್ರಮ. ದ್ರಾವಿಡ್ ಇಂದು 51 ನೇ ವರ್ಷಕ್ಕೆ ಕಾಲಿಡುತ್ತಿದ್ದಾರೆ. ಅವರ ಹುಟ್ಟುಹಬ್ಬ ದಿನವೇ ಟೀಂ ಇಂಡಿಯಾ ಪಂದ್ಯವಾಡುತ್ತಿರುವುದು ವಿಶೇಷ.ಟೀಂ ಇಂಡಿಯಾದ ವಾಲ್ ಎಂದೇ ಖ್ಯಾತರಾಗಿದ್ದ ದ್ರಾವಿಡ್ ಭಾರತ ಕಂಡ ದಿಗ್ಗಜ ಆಟಗಾರರಲ್ಲೊಬ್ಬರು. ಟೀಂ ಇಂಡಿಯಾ ಕ್ಯಾಪ್ಟನ್