ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಈ ಐಪಿಎಲ್ ಕೂಟವೂ ಯಾಕೋ ಹತಾಶೆ ನೀಡಿದೆ. ಸತತ ಸೋಲಿನಿಂದ ಕಂಗೆಟ್ಟಿರುವ ತಂಡಕ್ಕೆ ನಾಳೆ ಮಹತ್ವದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಎದುರಾಳಿ. ಮುಂಬೈ ಮೊನ್ನೆಯ ಪಂದ್ಯದಲ್ಲಿ ಗೆದ್ದು ಮತ್ತೆ ಗೆಲುವಿನ ಹಳಿಗೆ ಮರಳಿದೆ. ಆದರೆ ಆರ್ ಸಿಬಿಗೆ ಇದೀಗ ಗೆಲುವು ಅನಿವಾರ್ಯವಾಗಿದೆ. ಆದರೆ ಕೊಹ್ಲಿ, ಎಬಿಡಿ ವಿಲಿಯರ್ಸ್ ಬಿಟ್ಟರೆ ಬೇರೆ ಯಾರೂ ಸಿಡಿಯುತ್ತಿಲ್ಲ ಎನ್ನುವುದೇ ಚಿಂತೆಯಾಗಿದೆ.ಸದಾ ತಮ್ಮ ಪತ್ನಿ ಅನುಷ್ಕಾ ಶರ್ಮಾ