ಮ್ಯಾಂಚೆಸ್ಟರ್: ಭಾರತ ಮತ್ತು ಇಂಗ್ಲೆಂಡ್ ನಡುವೆ ಇಂದಿನಿಂದ ಮ್ಯಾಂಚೆಸ್ಟರ್ ನಲ್ಲಿ ಐದನೇ ಮತ್ತು ಅಂತಿಮ ಟೆಸ್ಟ್ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ನಾಯಕ ಕೊಹ್ಲಿ ಈ ಮೂರು ಬದಲಾವಣೆ ಮಾಡುತ್ತಾರಾ ಎಂಬ ಕುತೂಹಲ ಮೂಡಿದೆ.ಇಂಗ್ಲೆಂಡ್ ಪ್ರವಾಸ ಮಾಡಿರುವ ಟೀಂ ಇಂಡಿಯಾದಲ್ಲಿ ಇದುವರೆಗೆ ರವಿಚಂದ್ರನ್ ಅಶ್ವಿನ್ ಗೆ ಸ್ಥಾನ ಸಿಕ್ಕಿಲ್ಲ. ಹೀಗಾಗಿ ಅವರನ್ನು ಜಡೇಜಾ ಬದಲಿಗೆ ಕಣಕ್ಕಿಳಿಸಲಿ ಎಂಬುದು ಅಭಿಮಾನಿಗಳ ಆಶಯ.ಇನ್ನು ಕಳೆದ ಪಂದ್ಯದಲ್ಲಿ ಮೊಹಮ್ಮದ್ ಸಿರಾಜ್ ಬೌಲಿಂಗ್ ಪೇಲವವಾಗಿತ್ತು. ಯುವ