ಲಂಡನ್: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ಇಂದು ನಡೆಯಬೇಕಿದ್ದ ವಿಶ್ವಕಪ್ ಪಂದ್ಯಕ್ಕೆ ವರುಣನ ಆಗಮನವಾಗಿದೆ. ಹೀಗಾಗಿ ಪಂದ್ಯ ಇನ್ನೂ ಆರಂಭವಾಗಿಲ್ಲ.ಮಳೆಯಿಂದಾಗಿ ಟಾಸ್ ಕೂಡಾ ನಡೆದಿಲ್ಲ. ಇದು ಕಾತುರದಿಂದ ಮೈದಾನಕ್ಕೆ ಆಗಮಿಸುವ ವೀಕ್ಷಕರಿಗೆ ನಿರಾಶೆಯುಂಟು ಮಾಡಿದೆ. ಈ ವಿಶ್ವಕಪ್ ಕೂಟದಲ್ಲಿ ಹಲವು ಪಂದ್ಯಗಳು ಮಳೆಯಿಂದಾಗಿ ನಡೆದಿಲ್ಲ. ವಿಪರ್ಯಾಸವೆಂದರೆ ನ್ಯೂಜಿಲೆಂಡ್ ಗೆ ಇದು ಎರಡನೇ ಪಂದ್ಯ ಮಳೆಗೆ ಆಹುತಿಯಾಗುತ್ತಿದೆ.ಒಂದು ವೇಳೆ ತಡವಾಗಿ ಪಂದ್ಯ ಆರಂಭವಾದರೆ ಡಕ್ ವರ್ತ್ ಲೂಯಿಸ್ ನಿಯಮದ ಪ್ರಕಾರ ಓವರ್