Photo Courtesy: Twitterಮುಂಬೈ: ಮಹಿಳೆಯರ ಪ್ರೀಮಿಯರ್ ಲೀಗ್ ಡಬ್ಲ್ಯುಪಿಎಲ್ ಮುಂದಿನ ವರ್ಷ ಫೆಬ್ರವರಿಯಲ್ಲಿ ನಡೆಯಲಿದೆ ಎಂದು ಐಪಿಎಲ್ ಆಡಳಿತ ಮಂಡಳಿ ಅಧ್ಯಕ್ಷ ಅರುಣ್ ಧುಮಾಲ್ ಹೇಳಿದ್ದಾರೆ.ಕಳೆದ ವರ್ಷ ಡಬ್ಲ್ಯುಪಿಎಲ್ ಮೊದಲ ಆವೃತ್ತಿ ನಡೆದಿತ್ತು. ಮೊದಲ ಆವೃತ್ತಿಯಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಡಬ್ಲ್ಯುಪಿಎಲ್ ಚಾಂಪಿಯನ್ ಆಗಿತ್ತು.ಇದೀಗ ಡಬ್ಲ್ಯುಪಿಎಲ್ ಎರಡನೇ ಆವೃತ್ತಿ ನಡೆಯಲಿದೆ. ಇದೇ ಶನಿವಾರ ಮಹಿಳೆಯ ಪ್ರೀಮಿಯರ್ ಲೀಗ್ ಗೆ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ವೇಳೆ