ಮೆಲ್ಬೋರ್ನ್: ಇಲ್ಲಿ ನಡೆಯುತ್ತಿರುವ ಮಹಿಳಾ ಟಿ20 ವಿಶ್ವಕಪ್ ಕೂಟದ ಭಾರತ-ಶ್ರೀಲಂಕಾ ನಡುವಿನ ಪಂದ್ಯವನ್ನು ಭಾರತೀಯ ಮಹಿಳೆಯರು ಭರ್ಜರಿಯಾಗಿ 7 ವಿಕೆಟ್ ಗಳಿಂದ ಗೆದ್ದುಕೊಂಡಿದ್ದಾರೆ.ಮೊದಲು ಬ್ಯಾಟಿಂಗ್ ಮಾಡಿದ ಲಂಕಾ ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 113 ರನ್ ಗಳಿಸಲಷ್ಟೇ ಶಕ್ತವಾಯಿತು. ಭಾರತದ ಬಲಾಢ್ಯ ಬ್ಯಾಟಿಂಗ್ ಶಕ್ತಿಯ ಎದುರು ಇದು ತೀರಾ ಸಾಧಾರಣ ಗುರಿಯಾಯಿತು. ಭಾರತದ ಪರ ರಾಧಾ ಯಾದವ್4 ವಿಕೆಟ್, ರಾಜೇಶ್ವರಿ ಗಾಯಕ್ ವಾಡ್ 2 ಮತ್ತು