ಲಂಡನ್: ಈ ಬಾರಿ ವಿಶ್ವಕಪ್ ಕೂಟದಲ್ಲಿ ಅಚ್ಚರಿಯ ಫಲಿತಾಂಶ ನೀಡುವ ತಂಡಗಳಲ್ಲಿ ತಾನು ಒಂದು ಎಂಬುದನ್ನು ಬಾಂಗ್ಲಾದೇಶ ಮತ್ತೊಮ್ಮೆ ಸಾಬೀತುಪಡಿಸಿದೆ.ನಿನ್ನೆ ವೆಸ್ಟ್ ಇಂಡೀಸ್ ವಿರುದ್ಧ ನಡೆದ ಪಂದ್ಯದಲ್ಲಿ ಬಾಂಗ್ಲಾದೇಶ 322 ರನ್ ಗಳ ಬೃಹತ್ ಮೊತ್ತವನ್ನೇ ಕೇವಲ 3 ವಿಕೆಟ್ ನಷ್ಟಕ್ಕೆ ಯಶಸ್ವಿಯಾಗಿ ಬೆನ್ನಟ್ಟಿ ಗೆದ್ದು ಬೀಗಿದೆ. ಆ ಮೂಲಕ ಕೂಟದ ದೈತ್ಯ ತಂಡಗಳಿಗೆ ಎಚ್ಚರಿಕೆಯ ಸಂದೇಶ ನೀಡಿದೆ.ಮೊದಲು ಬ್ಯಾಟಿಂಗ್ ಮಾಡಿದ ವಿಂಡೀಸ್ ನಿಗದಿತ 50 ಓವರ್ ಗಳಲ್ಲಿ 8