ಲಂಡನ್: ಇಂಗ್ಲೆಂಡ್ ವಿರುದ್ಧ 2019 ರ ವಿಶ್ವಕಪ್ ಫೈನಲ್ ನಲ್ಲಿ ನ್ಯೂಜಿಲೆಂಡ್ ನಾಯಕ ಕೇನ್ ವಿಲಿಯಮ್ಸನ್ 12 ವರ್ಷಗಳ ಹಳೆಯ ದಾಖಲೆಯೊಂದನ್ನು ಮುರಿದಿದ್ದಾರೆ.ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡ ನ್ಯೂಜಿಲೆಂಡ್ ನಿಧಾನಗತಿಯ ಬ್ಯಾಟಿಂಗ್ ನಡೆಸುತ್ತಿದೆ. ಇತ್ತೀಚೆಗಿನ ವರದಿ ಬಂದಾಗ 27 ಓವರ್ ಗಳಲ್ಲಿ 3 ವಿಕೆಟ್ ನಷ್ಟಕ್ಕೆ 122 ರನ್ ಗಳಿಸಿದೆ.ಈ ನಡುವೆ ಹೆನ್ರಿ ನಿಕಲಸ್ 55 ರನ್ ಗಳಿಸಿದರೆ ನಾಯಕ ಕೇನ್ ವಿಲಿಯಮ್ಸನ್ 30 ರನ್ ಗಳಿಸಿದರು. ಇಂದು