ಲಂಡನ್: ಇಂಗ್ಲೆಂಡ್ ವಿರುದ್ಧ ಸೋತು ಪಾಕಿಸ್ತಾನವನ್ನು ವಿಶ್ವಕಪ್ ಸೆಮಿಫೈನಲ್ ನಿಂದ ಹೊರ ಹಾಕಿದ್ದ ಟೀಂ ಇಂಡಿಯಾ ನಿನ್ನೆ ಪಂದ್ಯದಲ್ಲಿ ಬಾಂಗ್ಲಾದೇಶವನ್ನು 28 ರನ್ ಗಳಿಂದ ಸೋಲಿಸಿ ಸೆಮಿಫೈನಲ್ ರೇಸ್ ನಿಂದ ಹೊರಗಟ್ಟಿದೆ.ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ರೋಹಿತ್ ಶರ್ಮಾರ ದಾಖಲೆಯ ಶತಕ ಮತ್ತು ಕೆಎಲ್ ರಾಹುಲ್ ಅರ್ಧಶತಕದ ನೆರವಿನಿಂದ ನಿಗದಿತ 50 ಓವರ್ ಗಳಲ್ಲಿ 9 ವಿಕೆಟ್ ಕಳೆದುಕೊಂಡು 314 ರನ್ ಗಳಿಸಿತ್ತು. ರೋಹಿತ್