ಲಂಡನ್: ವಿಶ್ವಕಪ್ ಕ್ರಿಕೆಟ್ ನಲ್ಲಿ ಭಾರತ ಗೆಲುವಿನ ನಾಗಲೋಟ ಮುಂದುವರಿಸಿದ್ದು, ನಿನ್ನೆ ನಡೆದ ಪಂದ್ಯದಲ್ಲಿ ವಿಂಡೀಸ್ ವಿರುದ್ಧ 125 ರನ್ ಗಳ ಗೆಲುವು ಸಾಧಿಸಿದೆ.ಇದರೊಂದಿಗೆ ಆಡಿದ ಐದೂ ಪಂದ್ಯಗಳ್ನು ಗೆದ್ದು 11 ಅಂಕ ಸಂಪಾದಿಸಿರುವ ಟೀಂ ಇಂಡಿಯಾ ಅಂಕಪಟ್ಟಿಯಲ್ಲಿ ದ್ವಿತೀಯ ಸ್ಥಾನಕ್ಕೇರಿದ್ದು, ಸೆಮಿಫೈನಲ್ ಹಂತಕ್ಕೆ ಬಂದು ನಿಂತಿದೆ.ನಿನ್ನೆ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 268 ರನ್