Photo Courtesy: Twitterಅಹಮ್ಮದಾಬಾದ್: ಭಾರತ ಈ ಬಾರಿ ವಿಶ್ವಕಪ್ ಗೆದ್ದೇ ಗೆಲ್ಲುತ್ತದೆ ಎಂಬ ವಿಶ್ವಾಸದಲ್ಲಿದ್ದ ಕೋಟ್ಯಾಂತರ ಭಾರತೀಯರ ಕನಸು ಚೂರು ಚೂರಾಗಿದೆ.ಮತ್ತೊಮ್ಮೆ ಆಸ್ಟ್ರೇಲಿಯಾ ಎದುರು ಫೈನಲ್ ನಲ್ಲಿ ಸೋತು ಮಂಡಿಯೂರಿ ಕುಳಿತಿದೆ. ಆರಂಭದಿಂದಲೂ ಆಸ್ಟ್ರೇಲಿಯಾ ಸೇರಿದಂತೆ ಎಲ್ಲಾ ತಂಡಗಳಿಗೆ ಸೋಲುಣಿಸುತ್ತಲೇ ಬಂದಿದ್ದ ಟೀಂ ಇಂಡಿಯಾ ಬೇಕಾಗಿದ್ದಾಗಲೇ ಎಲ್ಲಾ ವಿಭಾಗಗಳಲ್ಲೂ ಕೈಕೊಟ್ಟು ಕ್ರಿಕೆಟ್ ಪ್ರೇಮಿಗಳ ಕನಸು ಭಗ್ನಗೊಳಿಸಿದೆ.ಮೊದಲು ಬ್ಯಾಟಿಂಗ್ ಮಾಡಿದ ಟೀಂ ಇಂಡಿಯಾ ಗಳಿಸಿದ್ದು ಕೇವಲ 240 ರನ್. ಗೆಲುವಿಗೆ ಕೇವಲ