Photo Courtesy: Twitterಅಹಮ್ಮದಾಬಾದ್: ವಿಶ್ವಕಪ್ ಫೈನಲ್ ಪಂದ್ಯಕ್ಕೆ ಮುನ್ನ ಅಹಮ್ಮದಾಬಾದ್ ಮೈದಾನದಲ್ಲಿ ವಿರಾಟ್ ಕೊಹ್ಲಿಗೆ ಕ್ರಿಕೆಟ್ ದಿಗ್ಗಜ ಸಚಿನ್ ತೆಂಡುಲ್ಕರ್ ವಿಶೇಷ ಉಡುಗೊರೆಯೊಂದನ್ನು ನೀಡಿದ್ದಾರೆ.ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ಏಕದಿನ ಪಂದ್ಯಗಳಲ್ಲಿ 50 ನೇ ಶತಕ ಗಳಿಸಿ ಸಚಿನ್ ತೆಂಡುಲ್ಕರ್ ದಾಖಲೆ ಮುರಿದಿದ್ದರು. ಈ ವೇಳೆ ಸಚಿನ್ ಗೆ ವಿರಾಟ್ ಮೈದಾನದಲ್ಲೇ ವಂದಿಸಿ ಗೌರವ ನೀಡಿದ್ದರು.ಇದೀಗ ಫೈನಲ್ ಪಂದ್ಯಕ್ಕೆ ಮುನ್ನ ವಿರಾಟ್ ಗೆ ಸಚಿನ್ ತಾವು ಕೊನೆಯ ಏಕದಿನ ಪಂದ್ಯದಲ್ಲಿ ಧರಿಸಿದ್ದ