ವಿಶ್ವಕಪ್ 2019: ಸೆಮಿಫೈನಲ್ ನಲ್ಲಿ ಟಾಸ್ ಗೆದ್ದ ನ್ಯೂಜಿಲೆಂಡ್, ಟೀಂ ಇಂಡಿಯಾದಲ್ಲಿ ಏಕೈಕ ಬದಲಾವಣೆ

ಲಂಡನ್| Krishnaveni K| Last Modified ಮಂಗಳವಾರ, 9 ಜುಲೈ 2019 (14:38 IST)
ಲಂಡನ್: ರ ಮೊದಲ ಸೆಮಿಫೈನಲ್ ಇಂದು ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿದ್ದು ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

 
ಮಳೆಯ ಆತಂಕದ ನಡುವೆಯೇ ಪಂದ್ಯ ನಡೆಯುತ್ತಿದ್ದು, ಪೂರ್ಣ ಆಟ ನಡೆದರೆ ಸಾಕು ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ.
 
ಇಂದಿನ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡಿಕೊಂಡಿದೆ. ಕಳೆದ ಪಂದ್ಯದಲ್ಲಿ ವಿಶ್ರಾಂತಿ ಪಡೆದಿದ್ದ ಯಜುವೇಂದ್ರ ಚಾಹಲ್ ಈ ಪಂದ್ಯಕ್ಕೆ ಕುಲದೀಪ್ ಯಾದವ್ ಸ್ಥಾನದಲ್ಲಿ ಕಮ್ ಬ್ಯಾಕ್ ಮಾಡುತ್ತಿದ್ದಾರೆ.
ಇದರಲ್ಲಿ ಇನ್ನಷ್ಟು ಓದಿ :