ಲಂಡನ್: ವಿಶ್ವಕಪ್ ಕೂಟದಲ್ಲಿ ಅಜೇಯವಾಗಿ ಮುನ್ನುಗ್ಗುತ್ತಿದ್ದ ಟೀಂ ಇಂಡಿಯಾಗೆ ನಿನ್ನೆಯ ಪಂದ್ಯದಲ್ಲಿ ಅತಿಥೇಯ ಇಂಗ್ಲೆಂಡ್ ಕತ್ತರಿ ಹಾಕಿದ್ದು ಕೂಟದ ಮೊದಲ ಸೋಲುಣಿಸಿದೆ. ಇದರೊಂದಿಗೆ ಇಂಗ್ಲೆಂಡ್ ಸೆಮಿಫೈನಲ್ ಆಸೆ ಜೀವಂತವಾಗಿರಿಸಿತು.ಮೊದಲು ಬ್ಯಾಟಿಂಗ್ ಮಾಡಿದ ಇಂಗ್ಲೆಂಡ್ ಭಾರತೀಯ ಬೌಲರ್ ಗಳನ್ನು ಹಿಗ್ಗಾ ಮುಗ್ಗಾ ಚೆಂಡಾಡಿ ನಿಗದಿತ 50 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 337 ರನ್ ಕಲೆ ಹಾಕಿತು. ಈಗಿನ ಟ20 ಜಮಾನದಲ್ಲಿ ಈ ಮೊತ್ತವನ್ನು ಬೆನ್ನುತ್ತುವುದು ಅಸಾಧ್ಯವೇನೂ ಆಗಿರಲಿಲ್ಲ.ಆದರೆ ಕೆಎಲ್