Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಟೂರ್ನಿಯಲ್ಲಿ ಯುಪಿ ವಾರಿಯರ್ಸ್ ಗೆ ಪ್ಲೇ ಆಫ್ ಹಂತಕ್ಕೇರಲು ಕೊನೆಯ ಅವಕಾಶ ಸಿಕ್ಕಿದೆ.ಇಂದು ಗುಜರಾತ್ ಜೈಂಟ್ಸ್ ವಿರುದ್ಧ ಪಂದ್ಯ ನಡೆಯಲಿದ್ದು, ಈ ಪಂದ್ಯವನ್ನು ಯುಪಿ ಗೆದ್ದುಕೊಂಡರೆ ಡೆಲ್ಲಿ ಕ್ಯಾಪಿಟಲ್ಸ್ ಜೊತೆ ಎರಡನೇ ಸ್ಥಾನಕ್ಕೆ ಪೈಪೋಟಿ ನಡೆಸಲಿದೆ. ಒಂದು ವೇಳೆ ಡೆಲ್ಲಿ ಇಂದು ನಂತರ ನಡೆಯಲಿರುವ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಸೋತರೆ ಯುಪಿಗೆ ಪ್ಲೇ ಆಫ್ ಕನಸು ಜೀವಂತವಾಗಿರಲಿದೆ.ಹೀಗಾಗಿ ಇಂದು ಯುಪಿ ವಾರಿಯರ್ಸ್ ಮೊದಲ