Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಟೂರ್ನಿಯ ಇಂದಿನ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಅಬ್ಬರದ ಬ್ಯಾಟಿಂಗ್ ನಡೆಸಿದ ಡೆಲ್ಲಿ ಕ್ಯಾಪಿಟಲ್ಸ್ 20 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 223 ರನ್ ಗಳ ಬೃಹತ್ ಮೊತ್ತ ಪೇರಿಸಿದೆ.ಟಾಸ್ ಗೆದ್ದರೂ ಮೊದಲು ಫೀಲ್ಡಿಂಗ್ ಆಯ್ದುಕೊಂಡು ಆರ್ ಸಿಬಿ ನಾಯಕಿ ಸ್ಮೃತಿ ಮಂಧನಾ ದೊಡ್ಡ ಹೊಡೆತ ಅನುಭವಿಸಿದರು. ಡೆಲ್ಲಿ ಪರ ಆರಂಭಿಕರಾಗಿ ಕಣಕ್ಕಿಳಿದ ಶಫಾಲಿ ವರ್ಮ ಮತ್ತು ನಾಯಕಿ ಮೆಗ್ ಲ್ಯಾನಿಂಗ್