ಮುಂಬೈ: ಡಬ್ಲ್ಯುಪಿಎಲ್ ಕೂಟಕ್ಕೆ ಇಂದು ತೆರೆ ಬೀಳಲಿದೆ. ಫೈನಲ್ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ನಡೆಸಿ 9 ವಿಕೆಟ್ ನಷ್ಟಕ್ಕೆ 131 ರನ್ ಗಳಿಸಿದೆ.