ಮುಂಬೈ: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ನಿರ್ಣಾಯಕ ಪಂದ್ಯದಲ್ಲಿ ಗೆದ್ದ ಗುಜರಾತ್ ಜೈಂಟ್ಸ್ ಎಲಿಮಿನೇಷನ್ ಅವಮಾನದಿಂದ ತಾತ್ಕಾಲಿಕವಾಗಿ ಪಾರಾಗಿದೆ.ನಿನ್ನೆಯ ಪಂದ್ಯದಲ್ಲಿ ಗುಜರಾತ್ 11 ರನ್ ಗಳ ಜಯ ಗಳಿಸಿದೆ. ಮೊದಲು ಬ್ಯಾಟಿಂಗ್ ಮಾಡಿದ ಗುಜರಾತ್ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 147 ರನ್ ಗಳಿಸಿತು. ಈ ಸುಲಭ ಮೊತ್ತವನ್ನು ಡೆಲ್ಲಿಯ ಡ್ಯಾಶಿಂಗ್ ಓಪನರ್ ಗಳು ಸುಲಭವಾಗಿ ಬೆನ್ನತ್ತಬಹುದು ಎಂಬುದೇ ಎಲ್ಲರ ನಿರೀಕ್ಷೆಯಾಗಿತ್ತು.ಆದರೆ ಡೆಲ್ಲಿ ಬ್ಯಾಟರ್ ಗಳು 18.4 ಓವರ್