Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಮುಂಬೈ ಇಂಡಿಯನ್ಸ್ ತಂಡ ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ 8 ವಿಕೆಟ್ ಗಳ ಭರ್ಜರಿ ಜಯ ಗಳಿಸಿ ಸೋಲೇ ಇಲ್ಲದ ಸರದಾರನಾಗಿ ಮುಂದುವರಿದಿದೆ.ಡೆಲ್ಲಿ ಕ್ಯಾಪಿಟಲ್ಸ್ ನೀಡಿದ 106 ರನ್ ಗಳ ಗೆಲುವಿನ ಗುರಿ ಬೆನ್ನತ್ತಿದ ಮುಂಬೈ 15 ಓವರ್ ಗಳಲ್ಲೇ 2 ವಿಕೆಟ್ ನಷ್ಟಕ್ಕೆ 109 ರನ್ ಗಳಿಸಿ ಗುರಿ ಮುಟ್ಟಿತು. ಇದರೊಂದಿಗೆ ಮುಂಬೈ ಇಂಡಿಯನ್ಸ್ ಸರ್ವಾಂಗೀಣ ಪ್ರದರ್ಶನ ಮುಂದುವರಿಸಿತು.ಮತ್ತೆ ಮುಂಬೈ ತಂಡದ ಹೇಲಿ