ಮುಂಬೈ: ಡಬ್ಲ್ಯುಪಿಎಲ್ ಕೂಟದಲ್ಲಿ ಪ್ಲೇ ಆಫ್ ಗೇರಿದ ಮೊದಲ ತಂಡವಾಗಿ ಮುಂಬೈ ಇಂಡಿಯನ್ಸ್ ಹೊರಹೊಮ್ಮಿದೆ. ನಿನ್ನೆ ನಡೆದ ಗುಜರಾತ್ ವಿರುದ್ಧದ ಪಂದ್ಯವನ್ನು ಮುಂಬೈ 55 ರನ್ ಗಳಿಂದ ಗೆದ್ದುಕೊಂಡಿತು.ಇದುವರೆಗೆ ಈ ಕೂಟದಲ್ಲಿ ಒಂದೇ ಒಂದು ಸೋಲು ಕಾಣದ ಮುಂಬೈ ಅಗ್ರಸ್ಥಾನಿಯಾಗಿ ಪ್ಲೇ ಆಫ್ ಗೇರಿತು. ಐದು ಪಂದ್ಯಗಳನ್ನು ಆಡಿ ಮುಂಬೈ ಐದರಲ್ಲೂ ಗೆಲುವು ಸಾಧಿಸಿದೆ.ನಿನ್ನೆಯ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ್ದ ಮುಂಬೈ 20 ಓವರ್ ಗಳಲ್ಲಿ 8 ವಿಕೆಟ್ ನಷ್ಟಕ್ಕೆ