ಮುಂಬೈ: ಡಬ್ಲ್ಯುಪಿಎಲ್ ನಲ್ಲಿ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಅಜೇಯವಾಗಿ ಮುಂದುವರಿದಿದೆ.ನಿನ್ನೆಯ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯವನ್ನು 8 ವಿಕೆಟ್ ಗಳಿಂದ ಗೆದ್ದುಕೊಂಡ ಮುಂಬೈ ಸತತ ನಾಲ್ಕನೇ ಗೆಲುವು ಕಂಡಿತು. ಮೊದಲು ಬ್ಯಾಟಿಂಗ್ ಮಾಡಿದ ಯುಪಿ 20 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 159 ರನ್ ಗಳಿಸಿತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಮುಂಬೈ 17.3 ಓವರ್ ಗಳಲ್ಲಿ 2 ವಿಕೆಟ್ ನಷ್ಟಕ್ಕೆ 164 ರನ್