Photo Courtesy: Twitterಮುಂಬೈ: ಮಹಿಳಾ ಐಪಿಎಲ್ ನ ಮೊದಲ ಆವೃತ್ತಿಯ ಮೊದಲ ಪಂದ್ಯದಲ್ಲೇ ಹರ್ಮನ್ ಪ್ರೀತ್ ಕೌರ್ ನೇತೃತ್ವದ ಮುಂಬೈ ಇಂಡಿಯನ್ಸ್ ಭರ್ಜರಿ ಗೆಲುವು ಸಾಧಿಸಿದೆ.ಹರ್ಮ್ ಪ್ರೀತ್ ಕೌರ್ ಅಬ್ಬರದ ಅರ್ಧಶತಕ (65) ಮತ್ತು ಅಮೇಲಿಯಾ ಕೇರ್ (45) ಬಿರುಸಿನ ಬ್ಯಾಟಿಂಗ್ ನಿಂದಾಗಿ ಮುಂಬೈ 20 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 207 ರನ್ ಗಳ ಬೃಹತ್ ಮೊತ್ತ ಪೇರಿಸಿತ್ತು.ಇದಕ್ಕೆ ಉತ್ತರವಾಗಿ ಬ್ಯಾಟಿಂಗ್ ಮಾಡಿದ ಗುಜರಾತ್ ಕೊಂಚವೂ ಪ್ರತಿರೋಧ