Photo Courtesy: Twitterಮುಂಬೈ: ಡಬ್ಲ್ಯುಪಿಎಲ್ ಕೂಟದ ಅತ್ಯಂತ ಅದೃಷ್ಟಹೀನ ತಂಡವೆಂದರೆ ಬಹುಶಃ ಆರ್ ಸಿಬಿ ಇರಬೇಕು. ಇದುವರೆಗೆ ನಡೆದ ನಾಲ್ಕು ಪಂದ್ಯಗಳಲ್ಲಿ ಒಂದನ್ನೂ ಗೆಲ್ಲಲು ಆರ್ ಸಿಬಿಗೆ ಸಾಧ್ಯವಾಗಿಲ್ಲ.ನಿನ್ನೆ ನಡೆದ ಯುಪಿ ವಾರಿಯರ್ಸ್ ವಿರುದ್ಧದ ಪಂದ್ಯವನ್ನೂ ಆರ್ ಸಿಬಿ 10 ವಿಕೆಟ್ ಗಳಿಂದ ಹೀನಾಯವಾಗಿ ಸೋತಿದೆ. ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಸ್ಮೃತಿ ಮಂಧನಾ ಪಡೆ ಕೇವಲ 138 ರನ್ ಗಳಿಗೆ ಆಲೌಟ್ ಆಗಿತ್ತು.ಈ ಮೊತ್ತವನ್ನು ಬೆನ್ನತ್ತಿದ ಯುಪಿ